ಥಣಿಸಂದ್ರದ ರಾಷ್ಟ್ರೋತ್ಥಾನ ವಿದ್ಯಾಕೇ‌ಂದ್ರದಲ್ಲಿ ಶಿಕ್ಷಕರ ದಿನ

ಥಣಿಸಂದ್ರದ ರಾಷ್ಟ್ರೋತ್ಥಾನ ವಿದ್ಯಾಕೇ‌ಂದ್ರದಲ್ಲಿ ಇಂದು ಶಿಕ್ಷಕರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿನಿ ಅಮೃತ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. 9ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಕರು ಮಹತ್ವವನ್ನು ಪ್ರತಿಬಿಂಬಿಸುವ ಕಿರುನಾಟಕವನ್ನು ಪ್ರದರ್ಶಿಸಿದರು. ಶಾಲೆಯ ಕರೆಸ್ಪಾಂಡೆಂಟ್ ಮಹೇಶ್ವರಯ್ಯ ಹಾಗೂ
ಪ್ರಧಾನಾಚಾರ್ಯರಾದ ಮಂಜುಳಾ ಅವರು ಡಾ.ಎಸ್. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

Participate

We Need Your Support

Click Here