ದೊಡ್ಡಬಳ್ಳಾಪುರದ ಘಾಟಿಸುಬ್ರಹ್ಮಣ್ಯದಲ್ಲಿ ರಾಷ್ಟ್ರೋತ್ಥಾನ ಪರಿಷತ್ ಆಯೋಜಿಸಿದ ‘ಬೃಂದಾವನ – ಕೃಷಿ ಅರಣ್ಯ ಯೋಜನೆ’ಯ ಸಸಿ ನೆಡುವ ಸಪ್ತಾಹ ಕಾರ್ಯಕ್ರಮದಲ್ಲಿ ಇಂದು (2ನೇ ದಿನ) ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯವಾಹರಾದ ಜಯಪ್ರಕಾಶ್, ಬ್ರಾಹ್ಮಣ ಸಮುದಾಯದ ಅಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಜಪ, ಅಧ್ಯಕ್ಷರಾದ ಎ.ವಿ. ನಾರಾಯಣಸ್ವಾಮಿ, ಸಚಿವ ಪ್ರಭು ಚವ್ಹಾಣ್ ಅವರ ವೈಯಕ್ತಿಕ ಕಾರ್ಯದರ್ಶಿ ಸುರೇಶ್ ಗೌಡ್ರು, ರಾಷ್ಟ್ರೋತ್ಥಾನ ಪರಿಷತ್ ನ ಪ್ರಧಾನ ಕಾರ್ಯದರ್ಶಿಗಳಾದ ನಾ. ದಿನೇಶ್ ಹೆಗ್ಡೆ ಅವರು ಆಗಮಿಸಿ ಸಸಿಗಳನ್ನು ನೆಟ್ಟರು.



