ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿಸುಬ್ರಹ್ಮಣ್ಯದಲ್ಲಿ ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಆಯೋಜಿಸಿದ್ದ ‘ಬೃಂದಾವನ – ಕೃಷಿ ಅರಣ್ಯ ಯೋಜನೆ’ಯ ಸಸಿ ನೆಡುವ ಸಪ್ತಾಹ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹ ನಾ ತಿಪ್ಪೇಸ್ವಾಮಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ರಾಷ್ಟ್ರೋತ್ಥಾನ ಪರಿಷತ್ ಪ್ರಧಾನ ಕಾರ್ಯದರ್ಶಿ ನಾ ದಿನೇಶ್ ಹೆಗ್ಡೆ, ಆರೆಸ್ಸೆಸ್ ನ ಬೆಂಗಳೂರು ಮಹಾನಗರ ಕಾರ್ಯವಾಹ ಡಾ. ಕರುಣಾಕರ ರೈ ಮತ್ತಿತರರು ಭಾಗವಹಿಸಿದ್ದರು



