Call Us Now
+91 94482 84602
Email Us
info@rashtrotthana.org

ರಾಷ್ಟ್ರೋತ್ಥಾನ ಸಾಹಿತ್ಯ

ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಅಕ್ಟೋಬರ್ 30 ರಿಂದ ನವೆಂಬರ್ 28ರ ವರೆಗೆ ‘ಕನ್ನಡ ಪುಸ್ತಕ ಹಬ್ಬ’ವನ್ನು ಆಯೋಜಿಸಿದೆ.

ವಿಶೇಷ ರಿಯಾಯಿತಿಯಲ್ಲಿ ಪುಸ್ತಕ ಮಾರಾಟ ಇರುತ್ತದೆ.

ಈ ಹಬ್ಬದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ, ವಿಶೇಷ ಉಪನ್ಯಾಸಗಳು, ಪುಸ್ತಕ ಲೋಕಾರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ.