Call Us Now
+91 94482 84602

100% Result at Rashtrotthana Pre-University College, Thanisandra

Bengaluru, June 18: The students of Rashtrotthana Pre-University College, Thanisandra have performed exceptionally well in the second PUC exams and have come out in flying colors. The second PUC result for the academic year 2021-22 has been declared and the 71 girl students who were trained under ‘Sadhana’ initiative of Rashtrotthana Parishat and 14 students of ‘Prerana’ initiative have cracked the exam successfully. Kum. Madhuri H.R. has gained the position of college topper by scoring 591 out of 600. 68 students have scored distinction marks and 51 students have passed in first class. The college administration, teachers and the parents have expressed their appreciation for the students’ achievement and have wished them the best for all their future endeavours.

ದ್ವಿತೀಯ ಪಿಯುಸಿ ಫಲಿತಾಂಶ: ರಾಷ್ಟ್ರೋತ್ಥಾನ ಪಿಯು ಕಾಲೇಜು ವಿದ್ಯಾರ್ಥಿಗಳ 100% ಸಾಧನೆ
ಬೆಂಗಳೂರು, ಜೂನ್ 18: 2021-22ನೆಯ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ನಗರದ ಥಣಿಸಂದ್ರದಲ್ಲಿರುವ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇಕಡಾ 100% ಫಲಿತಾಂಶದೊಂದಿಗೆ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್ ಆರಂಭಿಸಿದ ಸಾಧನಾ ಯೋಜನೆಯಡಿಯಲ್ಲಿ ತರಬೇತಿ ಪಡೆಯುತ್ತಿದ್ದ 71 ವಿದ್ಯಾರ್ಥಿನಿಯರು ಹಾಗೂ ಪ್ರೇರಣಾ ಯೋಜನೆಯ ಫಲಾನುಭವಿಗಳಾದ 14 ವಿದ್ಯಾರ್ಥಿನಿಯರು ಅತ್ಯುತ್ತಮ ಅಂಕಗಳನ್ನು ಪಡೆದಿದ್ದಾರೆ. ಕು. ಮಾಧುರಿ ಹೆಚ್. ಆರ್. 600ಕ್ಕೆ 591 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಕಾಲೇಜಿನ 68 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದು, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪೋಷಕರು ಹಾಗೂ ಉಪನ್ಯಾಸಕರು ಸಂತಸ ವ್ಯಕ್ತಪಡಿಸಿದ್ದಾರೆ.

https://rashtrotthana.org/
https://www.youtube.com/channel/UCccixFI_2_JydCPQWBCYpPQ
https://www.facebook.com/rashtrotthanaparishat
https://www.instagram.com/rashtrotthanaparishat/
https://twitter.com/Rashtrotthana_P

Rashtrotthana #RashtrotthanaParishat #RashtrotthanaParishatBengaluru #Saadhana #RashtrotthanaSaadhana #IIPUResult #RashtrotthanaPUCollege