Call Us Now
+91 94482 84602
Email Us
info@rashtrotthana.org

Rashtrotthana Hospital (JMRH&RC), Bengaluru

Rashtrotthana Parishat has established “Jayadev Memorial Rashtrotthana Hospital & Research Centre” at RajaRajeshwari Nagar, Bengaluru with the objective of providing affordable, high quality and human health care to people of all strata of the society. Rashtrotthana Hospital will be an Integrated Multispecialty Hospital and will provide Modern Medical System (Allopathy), Ayurveda, Homeopathy, Yoga and Naturopathy Medical systems all under one roof.

The Rashtrotthana Hospital will provide high quality and affordable healthcare to and is named as a befitting tribute to Late Sri M C Jayadev who established and nurtured Rashtrotthana Parishat right from its inception in 1965 and was a Pracharak of Rashtriya Swayamsevak Sangh.

Jayadev Memorial Rashtrotthana Hospital & Research Centre will have 19 general wards, 72 semiprivate wards, 11 emergency wards and 17 private wards, totaling 160 beds and with state-of-the-art infrastructure. The Hospital will comprise of cutting-edge medical technology, latest medical health services, experienced doctors and healthcare workers with a service mindset.

Specialities: General Medicine, cardiology, orthopaedics, neurology, gynaecology, gastroenterology, paediatrics, ayurveda, homoeopathy, yoga and naturopathy.

Available services/ facilities: Emergency ward, Dialysis, OT, ICU, Diagnostics services etc.

ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ವೃತ್ತಿಪರ ಗುಣಮಟ್ಟದ ಆರೋಗ್ಯಸೇವೆ ನೀಡುವ ಉದ್ದೇಶದಿಂದ ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ’ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ’ವನ್ನು ಪ್ರಾರಂಭಿಸಿದೆ. ಈ ರಾಷ್ಟ್ರೋತ್ಥಾನ ಆಸ್ಪತ್ರೆಯು ಒಂದೇ ಸೂರಿನಡಿ ಆಧುನಿಕ ವೈದ್ಯಪದ್ಧತಿ (ಅಲೋಪತಿ), ಆಯುರ್ವೇದ, ಹೋಮಿಯೋಪತಿ, ಯೋಗ, ನ್ಯಾಚುರೋಪತಿ ಮೊದಲಾದ ಚಿಕಿತ್ಸಾ ಸೌಲಭ್ಯಗಳನ್ನು ಒಳಗೊಂಡಿರುವ ಒಂದು ’ಸಮಗ್ರ ಚಿಕಿತ್ಸೆಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ’ಯಾಗಿ ಸೇವೆ ಸಲ್ಲಿಸಲಿದೆ.

1965ರಲ್ಲಿ ಪ್ರಾರಂಭಗೊಂಡ ರಾಷ್ಟ್ರೋತ್ಥಾನ ಪರಿಷತ್ತನ್ನು ಪ್ರಾರಂಭದ ದಿನಗಳಿಂದಲೂ ಕಟ್ಟಿ ಬೆಳೆಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರಾದ ಸ್ವರ್ಗೀಯ ಮೈ.ಚ. ಜಯದೇವರ ಹೆಸರಿನಲ್ಲಿ ಈ ಆಸ್ಪತ್ರೆಯು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯಸೇವೆಯನ್ನು ಒದಗಿಸಲಿದೆ.

’ಜಯದೇವ ಸ್ಮಾರಕ ರಾಷ್ಟ್ರೋತ್ಥಾನ ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ’ದಲ್ಲಿ ಪ್ರಸ್ತುತ 19 ಜನರಲ್ ವಾರ್ಡ್‌ಗಳು, 72 ಸೆಮಿ ಪ್ರೈವೇಟ್ ವಾರ್ಡ್‌ಗಳು, 11 ಎಮರ್ಜೆನ್ಸಿ ವಾರ್ಡ್‌ಗಳು ಹಾಗೂ 17 ಪ್ರೈವೇಟ್ ವಾರ್ಡ್‌ಗಳು ಸೇರಿದಂತೆ ಒಟ್ಟು 160 ಹಾಸಿಗೆಗಳನ್ನು ಹೊಂದಿರುವ ಸಮಗ್ರ ಆಧುನಿಕ ವೈದ್ಯಕೀಯ ಮೂಲಸೌಕರ್ಯಗಳು ಲಭ್ಯವಿದೆ. ಅತ್ಯಾಧುನಿಕ ವೈದ್ಯಕೀಯ ಮೂಲಸೌಕರ್ಯ, ಉತ್ತಮ ತಂತ್ರಜ್ಞಾನ, ತಜ್ಞ ವೈದ್ಯರು ಹಾಗೂ ಸೇವಾಮನೋಭಾವದ ವೈದ್ಯಕೀಯ ಸಿಬ್ಬಂದಿಗಳನ್ನು ಈ ಆಸ್ಪತ್ರೆ ಹೊಂದಿದೆ. ಅಗತ್ಯ ಇರುವವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಆಸ್ಪತ್ರೆಯ ಗುರಿಯಾಗಿದೆ.

ವೈದ್ಯಕೀಯ ಚಿಕಿತ್ಸಾ ವಿಭಾಗಗಳು: ಜನರಲ್ ಮೆಡಿಸಿನ್, ಕಾರ್ಡಿಯಾಲಜಿ, ಆರ್ಥೋಪೆಡಿಕ್ಸ್, ನ್ಯೂರಾಲಜಿ, ಗೈನಕಾಲಜಿ, ಗ್ಯಾಸ್ಟ್ರೋಎಂಟರಾಲಜಿ, ಪೀಡಿಯಾಟ್ರಿಕ್ಸ್, ಆಯುರ್ವೇದ, ಹೋಮಿಯೋಪತಿ, ಯೋಗ ಮತ್ತು ನ್ಯಾಚುರೋಪತಿ.

ಲಭ್ಯ ಸೇವೆಗಳು/ ಸೌಲಭ್ಯಗಳು: ತುರ್ತು ಚಿಕಿತ್ಸಾ ಘಟಕ, ಡಯಾಲಿಸಿಸ್, ಓಟಿ, ಐ.ಸಿ.ಯು., ಡಯಾಗ್ನೋಸ್ಟಿಕ್ ಸೇವೆಗಳು, ಇತ್ಯಾದಿ.

http://www.rashtrotthanahospital.com/