
ಬೆಂಗಳೂರು, ಜೂ. 4: ಕರ್ನಾಟಕ ಸರ್ಕಾರ ಕೊಡಮಾಡುವ 2021ನೇ ಸಾಲಿನ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ರಾಷ್ಟ್ರೋತ್ಥಾನ ಸಾಹಿತ್ಯಕ್ಕೆ ಪ್ರದಾನ ಮಾಡಲಾಯಿತು. ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ಶಿವರಾಜ ತಂಗಡಗಿಯವರಿಂದ ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾ ದಿನೇಶ್ ಹೆಗ್ಡೆಯವರು ಪ್ರಶಸ್ತಿಯನ್ನು ಸ್ವೀಕರಿಸಿದರು.
#Rashtrotthana #RashtrotthanaParishat #Rashtrotthana60 #ರಾಷ್ಟ್ರೋತ್ಥಾನ60 #RashtrotthanaSahitya #RashtrotthanaSahityaBooks #BestPublicationAward
Project Info
- Category: News & Media
- Location: Bengaluru
- Completed Date: 04 June 2025