
ಬೆಂಗಳೂರು, ಜೂನ್ 28: ಉತ್ಥಾನದ ಕಾಲೇಜು ವಿದ್ಯಾರ್ಥಿಗಳ ವಾರ್ಷಿಕ ಪ್ರಬಂಧ ಸ್ಪರ್ಧೆ 2024ರ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕೇಶವಶಿಲ್ಪದಲ್ಲಿ ಆಯೋಜಿಸಲಾಗಿತ್ತು.
ಉತ್ಥಾನ ವಾರ್ಷಿಕ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ:
ಬೆಂಗಳೂರು: ಉತ್ಥಾನ ಕಾಲೇಜು ವಿದ್ಯಾರ್ಥಿ ವಾರ್ಷಿಕ ಪ್ರಬಂಧ ಸ್ಪರ್ಧೆ 2024ರ
ಬಹುಮಾನ ವಿಜೇತರಿಗೆ ಉದಯವಾಣಿ ದಿನಪತ್ರಿಕೆಯ ಸಂಪಾದಕರಾದ ರವಿಶಂಕರ್ ಭಟ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ರಾಷ್ಟ್ರೋತ್ಥಾನ ಪರಿಷತ್ ನಲ್ಲಿ ನಡೆದ ಉತ್ಥಾನ ಕಾಲೇಜು ವಿದ್ಯಾರ್ಥಿ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಪತ್ರಕರ್ತ ಲೇಖಕ ಚೈತನ್ಯ ಹೆಗಡೆ, ರಾಷ್ಟ್ರೋತ್ಥಾನ ಪರಿಷತ್ತಿನ ಖಜಾಂಚಿ ಕೆ.ಎಸ್. ನಾರಾಯಣ ಅವರು ವೇದಿಕೆಯಲ್ಲಿದ್ದರು.
ಉತ್ಥಾನ-ರಾಷ್ಟ್ರೋತ್ಥಾನ ಸಾಹಿತ್ಯದ ಪ್ರಧಾನ ಸಂಪಾದಕರಾದ ಎಸ್.ಆರ್. ರಾಮಸ್ವಾಮಿ, ಆರೆಸ್ಸೆಸ್ ನ ಕರ್ನಾಟಕ ದಕ್ಷಿಣ ಪ್ರಾಂತ ಪ್ರಚಾರ ಪ್ರಮುಖರಾದ ರಾಜೇಶ್ ಪದ್ಮಾರ್, ಉತ್ಥಾನದ ಸಂಪಾದಕ ಅನಿಲ್ ಕುಮಾರ್ ಮೊಳಹಳ್ಳಿ ಉಪಸ್ಥಿತರಿದ್ದರು.
https://www.facebook.com/share/p/19tJPyMyk9/
#Rashtrotthana #RashtrotthanaParishat #Rashtrotthana60 #ರಾಷ್ಟ್ರೋತ್ಥಾನ60 #utthana #utthanamagazine #utthanaessaycompetition
Project Info
- Category: News & Media
- Location: Keshava Shilpa, Bengaluru
- Completed Date: 28 June 2025